ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ
Health

ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ

O události

👨‍⚕️ ಆರೋಗ್ಯವೇ ನಮ್ಮ ನಿಜವಾದ ಸಂಪತ್ತು!

ಜಯ ಕರ್ನಾಟಕ ಜನಪರ ವೇದಿಕೆ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ವತಿಯಿಂದ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸಂಪೂರ್ಣ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.

ಶಿಬಿರದಲ್ಲಿ ಲಭ್ಯವಿರುವ ಸೇವೆಗಳು:

  • 🩺 ಉಚಿತ ವೈದ್ಯರ ಸಲಹೆ
  • 💊 ಉಚಿತ ಔಷಧ ವಿತರಣೆ
  • 🍏 ಆಹಾರ ಮತ್ತು ಜೀವನಶೈಲಿ ಮಾರ್ಗದರ್ಶನ
  • 📊 ಬಿಪಿ, ಬ್ಲಡ್ ಶುಗರ್ ಹಾಗೂ ಬೋನ್ ಮಿನರಲ್ ಡೆನ್ಸಿಟಿ (BMD) ಪರೀಕ್ಷೆ

📍 ಸ್ಥಳ: ಶ್ರೀ ಸಿದ್ಧಾಶ್ರಮ, 17ನೇ ಅಡ್ಡರಸ್ತೆ, ರಂಗನಾಥಪುರ, ಮಲ್ಲತ್ತಹಳ್ಳಿ, ಬೆಂಗಳೂರು – 560003.
📅 ದಿನಾಂಕ: 19 ಜುಲೈ 2026 (ಭಾನುವಾರ)
🕙 ಸಮಯ: ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 2:00 ರವರೆಗೆ

👉 ನಿಮ್ಮ ಕುಟುಂಬದವರು, ಸ್ನೇಹಿತರು ಹಾಗೂ ನೆರೆಹೊರೆಯವರಿಗೆ ಈ ಮಾಹಿತಿಯನ್ನು ಹಂಚಿಕೊಳ್ಳಿ. ಉತ್ತಮ ಆರೋಗ್ಯದತ್ತ ಎಲ್ಲರೂ ಒಂದಾಗಿ ಹೆಜ್ಜೆ ಇಡೋಣ.
🎉 ಎಲ್ಲರಿಗೂ ಆದರದ ಸ್ವಾಗತ!

🔗 ಈ ಶಿಬಿರದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ!

Nalezeno Somem·Zobrazit originál
Místo

Bangalore, Karnataka, India 560003

Trasa

Tento týden v Sverige