
Health
ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ
Sobre el evento
👨⚕️ ಆರೋಗ್ಯವೇ ನಮ್ಮ ನಿಜವಾದ ಸಂಪತ್ತು!
ಜಯ ಕರ್ನಾಟಕ ಜನಪರ ವೇದಿಕೆ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ವತಿಯಿಂದ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸಂಪೂರ್ಣ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಲಭ್ಯವಿರುವ ಸೇವೆಗಳು:
- 🩺 ಉಚಿತ ವೈದ್ಯರ ಸಲಹೆ
- 💊 ಉಚಿತ ಔಷಧ ವಿತರಣೆ
- 🍏 ಆಹಾರ ಮತ್ತು ಜೀವನಶೈಲಿ ಮಾರ್ಗದರ್ಶನ
- 📊 ಬಿಪಿ, ಬ್ಲಡ್ ಶುಗರ್ ಹಾಗೂ ಬೋನ್ ಮಿನರಲ್ ಡೆನ್ಸಿಟಿ (BMD) ಪರೀಕ್ಷೆ
📍 ಸ್ಥಳ: ಶ್ರೀ ಸಿದ್ಧಾಶ್ರಮ, 17ನೇ ಅಡ್ಡರಸ್ತೆ, ರಂಗನಾಥಪುರ, ಮಲ್ಲತ್ತಹಳ್ಳಿ, ಬೆಂಗಳೂರು – 560003.
📅 ದಿನಾಂಕ: 19 ಜುಲೈ 2026 (ಭಾನುವಾರ)
🕙 ಸಮಯ: ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 2:00 ರವರೆಗೆ
👉 ನಿಮ್ಮ ಕುಟುಂಬದವರು, ಸ್ನೇಹಿತರು ಹಾಗೂ ನೆರೆಹೊರೆಯವರಿಗೆ ಈ ಮಾಹಿತಿಯನ್ನು ಹಂಚಿಕೊಳ್ಳಿ. ಉತ್ತಮ ಆರೋಗ್ಯದತ್ತ ಎಲ್ಲರೂ ಒಂದಾಗಿ ಹೆಜ್ಜೆ ಇಡೋಣ.
🎉 ಎಲ್ಲರಿಗೂ ಆದರದ ಸ್ವಾಗತ!
Ubicación
Bangalore, Karnataka, India 560003
Cómo llegarUbicación
Bangalore, Karnataka, India 560003
Cómo llegar



